News Kannada
Monday, December 05 2022

ದೇಶ-ವಿದೇಶ

ಹೋಳಿ ಹಬ್ಬದ ಆಚರಣೆ ವೇಳೆ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ

Photo Credit :

ಹೋಳಿ ಹಬ್ಬದ ಆಚರಣೆ ವೇಳೆ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ

ಭೋಪಾಲ್ : ಕಾಮದಹನ ಕರ ಕೋಳಿ ಎಂದೇ ಪ್ರಸಿದ್ಧವಾಗಿರುವ ಹೋಳಿ ಹಬ್ಬದ ಆಚರಣೆ ವೇಳೆ ಅತ್ಯಂತ ಅಮಾನವೀಯ ಘಟನೆ ನಡೆದಿದೆ . ಮಧ್ಯಪ್ರದೇಶದ ಸಾಂಚಿಯಲ್ಲಿ ಆರು ವರ್ಷದ ಮಗುವಿನ ಮೇಲೆ ದುರುಳರು ಅತ್ಯಾಚಾರ ನಡೆಸಿದ್ದಾರೆ .

ಸಾಂಚಿ , ಚಕ್ರವರ್ತಿ ಅಶೋಕ ನಿರ್ಮಿಸಿದ ಸ್ತೂಪಗಳಿಗೆ ಹೆಸರುವಾಸಿಯಾಗಿದೆ . ಮಗು ಹೋಳಿ ಆಡುತ್ತಿದ್ದ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ನಿನ್ನನ್ನು ಅಮ್ಮ ಕರೆಯುತ್ತಿದ್ದಾರೆ . ನಾವು ಅಮ್ಮನ ಬಳಿ ಕರೆದುಕೊಂಡು ಹೋಗುತ್ತೇವೆ ಎಂದು ಆರೋಪಿಗಳು ಹೇಳಿ ಮಗುವನ್ನು ಅಪಹರಿಸಿದ್ದು, ಸಮೀಪದಲ್ಲಿರುವ ಕಾಡಿಗೆ ಕರೆದೊಯ್ದು ಈ ದುಷ್ಕೃತ್ಯವನ್ನು ಎಸಗಿದ್ದಾರೆ ಎಂದು ಶಂಕಿಸಲಾಗಿದೆ .

ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿನ ಆರೋಗ್ಯ ಸ್ಥಿತಿಯನ್ನು ಸತತವಾಗಿ ಅವಲೋಕಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ .

See also  ಕಾಶ್ಮೀರದ ಯುವಕರಿಗೆ ನಾವು ಉದ್ಯೋಗ ನೀಡಲಿದ್ದೇವೆ, ಕಾಶ್ಮೀರ ಕಣಿವೆಯಲ್ಲೂ ಪತಂಜಲಿ ಕಾರ್ಖಾನೆ: ಬಾಬಾ ರಾಮದೇವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು