News Kannada
Friday, September 30 2022

ದೇಶ-ವಿದೇಶ

ಇಸ್ರೇಲ್​ನಲ್ಲಿ ಕಾಲ್ತುಳಿತಕ್ಕೆ 40 ಮಂದಿ ಬಲಿ; 103 ಜನರಿಗೆ ಗಾಯ - 1 min read

Photo Credit :

ಇಸ್ರೇಲ್​ನಲ್ಲಿ ಕಾಲ್ತುಳಿತಕ್ಕೆ 40 ಮಂದಿ ಬಲಿ; 103 ಜನರಿಗೆ ಗಾಯ

 ಜೆರುಸಲೇಂ: ಉತ್ತರ ಇಸ್ರೇಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ ಒಳಗಾಗಿ 40 ಜನರು ಮೃತಪಟ್ಟಿದ್ದು, 103 ಮಂದಿ ಗಾಯಗೊಂಡಿದ್ದಾರೆ.ನಿನ್ನೆ ಲಾಗ್ ಬಿ ಒಮರ್ ರಜಾದಿನದ ಪ್ರಯುಕ್ತ ಮೌಂಟ್ ಮೆರಾನ್​ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್​ ಸಂಖ್ಯೆಯಲ್ಲಿ ಅಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತಕ್ಕೆ ಜನರು ಒಳಗಾಗಿದ್ದಾರೆ. ಆದರೆ ದಿಢೀರ್ ಕಾಲ್ತುಳಿತ ಸಂಭವಿಸಲು ಕಾರಣವೇನು ಎನ್ನುವುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ​ಸ್ಥಳಕ್ಕೆ ಧಾವಿಸಿದ 6 ಹೆಲಿಕಾಪ್ಟರ್‌ಗಳು, 10ಕ್ಕೂ ಹೆಚ್ಚು ಆ್ಯಂಬುಲೆನ್ಸ್​ಗಳ ಮೂಲಕ ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

See also  ಅಂತರಾಷ್ಟ್ರೀಯ ಕ್ರಿಕಟಿಗೆ ನಿವೃತ್ತಿ ಘೋಷಿಸಿದ ತಿಸಾರ ಪರೇರಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು