News Kannada
Monday, November 28 2022

ದೇಶ-ವಿದೇಶ

ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ, ಜೂನ್ 30ರವರೆಗೆ ವಿಸ್ತರಣೆ - 1 min read

Photo Credit :

ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ, ಜೂನ್ 30ರವರೆಗೆ ವಿಸ್ತರಣೆ

ನವದೆಹಲಿ: ಕೋವಿಡ್‌-19ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಜೂನ್ 30ರವರೆಗೂ ಡಿಜಿಸಿಎ ವಿಸ್ತರಿಸಿದೆ.

ನಿರ್ದಿಷ್ಟ ಪ್ರಕರಣಗಳ ಆಧಾರದಲ್ಲಿ ಆಯ್ದ ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಯಾನಕ್ಕೆ ಅನುಮತಿ ನೀಡಲಾಗುವುದು ಎಂದು ಡಿಜಿಸಿಎ ಹೇಳಿಕೆ ತಿಳಿಸಿದೆ. ಅನುಮತಿ ಪಡೆದ ಸರಕು ಸಾಗಣೆ ವಿಮಾನಗಳ ಸಂಚಾರಕ್ಕೆ ಇದು ಅನ್ವಯವಾಗುವುದಿಲ್ಲ.

ಕೋವಿಡ್‌ ಪ್ರಕರಣಗಳು ಹೆಚ್ಚಿದಂತೆ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಯಾನದ ಮೇಲೆ ನಿರ್ಬಂಧ ಹೇರಲಾಗಿದೆ. ಮೇ 2020ರಿಂದ ವಂದೇ ಭಾರತ್‌ ಯೋಜನೆಯಡಿ ವಿಶೇಷ ವಿಮಾನಗಳು ಸಂಚರಿಸುತ್ತಿವೆ. ವಿಶೇಷ ವಿಮಾನಗಳ ಸಂಚಾರಕ್ಕೆ ಸಂಬಂಧಿಸಿ ಭಾರತ ಒಟ್ಟು 27 ದೇಶಗಳ ನಡುವೆ ಒಡಂಬಡಿಕೆ ಮಾಡಿಕೊಂಡಿದೆ.

See also  ಭಯೋತ್ಪಾದಕನೆಂದು ಭಾವಿಸಿ ವ್ಯಕ್ತಿಯ ಗುಂಡಿಕ್ಕಿಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು