News Kannada
Tuesday, November 29 2022

ದೇಶ-ವಿದೇಶ

ಮುಕೇಶ್‌ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಮತ್ತೆ ಇಬ್ಬರ ಬಂಧನ - 1 min read

Photo Credit :

ಮುಕೇಶ್‌ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಮತ್ತೆ ಇಬ್ಬರ ಬಂಧನ

ಮುಂಬೈ: ‘ಉದ್ಯಮಿ ಮುಕೇಶ್‌ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಸಿದರು.
‘ಸಂತೋಷ್‌ ಶೆಹರ್‌ ಮತ್ತು ಆನಂದ್‌ ಜಾದವ್‌ ಎಂಬವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಇಬ್ಬರು ಆರೋಪಿಗಳನ್ನು ಜೂನ್‌ 11 ರಂದು ಉಪನಗರ ಮಲಾಡ್‌ನಲ್ಲಿ ಬಂಧಿಸಲಾಯಿತು. ಸದ್ಯ ವಿಶೇಷ ನ್ಯಾಯಾಲಯವು ಆರೋಪಿಗಳನ್ನು ಜೂನ್‌ 21ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ’ ಎಂದು ಅವರು ಮಾಹಿತಿ ನೀಡಿದರು. ‘ಮನ್‍ಸುಖ್‍ ಹಿರೇನ್‍ ಸಾವಿನ ಪ್ರಕರಣದಲ್ಲೂ ಇವರು ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು. ಫೆಬ್ರುವರಿ 25ರಂದು ಅಂಬಾನಿ ಮನೆ ಮುಂದೆ ಸ್ಪೋಟಕಗಳಿದ್ದ ವಾಹನ ಪತ್ತೆಯಾಗಿತ್ತು.

See also  ಎಲ್ ಒಸಿಯಲ್ಲಿ ಮೂವರು ಉಗ್ರರ ಹೊಡೆದುರುಳಿಸಿದ ಸೇನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು