News Kannada
Friday, March 31 2023

ದೇಶ-ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ: ಪ್ರಧಾನಿ ಮೋದಿ ಅಧ್ಯಕ್ಷತೆ ಸಾಧ್ಯತೆ

Photo Credit :

ನವದೆಹಲಿ: ಆಗಸ್ಟ್‌ 9ರಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೊದಲ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಅಧ್ಯಕ್ಷತೆಯನ್ನು ವಹಿಸುವ ಸಾಧ್ಯತೆ ಹೆಚ್ಚಿದೆ.

ದೇಶ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸಂದರ್ಭದಲ್ಲಿಯೇ ಈ ಗೌರವ ಸಿಕ್ಕಿರುವುದು ಹೆಮ್ಮೆಯ ವಿಷಯ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ಟಿ.ಎಸ್‌.ತಿರುಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ.

ವರ್ಚ್ಯುವಲ್‌ ಸ್ವರೂಪದಲ್ಲಿ ಭಾರತ ಅಧ್ಯಕ್ಷತೆಯಲ್ಲಿ ನಡೆಯುವ ಮೊದಲ ಸಭೆ ಅಧ್ಯಕ್ಷತೆಯನ್ನು ಪ್ರಧಾನಿಯವರೇ ವಹಿಸಬಹುದು ಎಂದು ಈ ಹಿಂದೆ ವಿಶ್ವಸಂಸ್ಥೆಯ ಶಾಶ್ವತ ಪ್ರತಿನಿಧಿಯಾಗಿದ್ದ ಸಯ್ಯದ್‌ ಅಕ್ಬರುದ್ದೀನ್‌ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

See also  ಪಶ್ಚಿಮ ಬಂಗಾಳ: ಬಿಜೆಪಿ ರಥಯಾತ್ರೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು