News Kannada
Wednesday, November 30 2022

ದೇಶ-ವಿದೇಶ

ಒಲಂಪಿಕ್ಸನಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ - 1 min read

Photo Credit :

ಟೋಕಿಯೊ : ಒಲಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು,ಇದನ್ನು ಭಾರತ ಸೇರಿ ಒಟ್ಟು ಮೂರು ಪದಕಗಳನ್ನು ಗೆದ್ದಿದೆ.

ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ೫-೦ ಅಂತರದಲ್ಲಿ ಸೋತು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸಿಂಗ್‌ನ ಸೆಮಿಫೈನಲ್‌ನಲ್ಲಿ ಬುಸನಾಜ್‌ರೊಂದಿಗೆ ಉತ್ತಮವಾಗಿ ಸೆಣೆಸಿದರು ಲವ್ಲಿನಾಗೆ ಅವರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲಾ. ಚಿನ್ನದ ಪದಕದ ಗುರಿಯಾಗಿಸಿಕೊಂಡ ಲವ್ಲಿನಾ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.

See also  ಕೋವಿಡ್ ನಿಯಂತ್ರಿಸಲು ಲಾಕ್ ಡೌನ್ ಗೆ ಸರ್ಕಾರ ಮುಂದಾಗಿಲ್ಲ: ಸಚಿವ ಬಸವರಾಜ್ ಬೊಮ್ಮೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು