News Kannada
Monday, November 28 2022

ದೇಶ-ವಿದೇಶ

ಭಾರತೀಯರು ಕಾಬೂಲ್‌ ನಲ್ಲಿ ಅಪಹರಣವಾಗಿಲ್ಲ - 1 min read

Photo Credit :

ಕಾಬೂಲ್; ಹಿಂಸಾಚಾರ ಪೀಡಿತ ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಬಳಿಯಿಂದ 150 ಭಾರತೀಯರನ್ನು ತಾಲಿಬಾನ್ ಉಗ್ರರು ಅಪಹರಣ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆತಂಕಕ್ಕೆ ಕಾರಣವಾಗಿತು.
ಆದರೆ ಈ ವರದಿಗಳನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ ಭಾರತೀಯರೂ ಸೇರಿದಂತೆ ಯಾವ ವಿದೇಶಿಯರೂ ಅಪಹರಣವಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಭಾರತೀಯ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು 150 ಮಂದಿ ಅಪಹರಣದ ಶಂಕೆ ಬಗ್ಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲೂ ಸುದ್ದಿ ವರದಿಯಾಗಿತ್ತು. ದೇಶವನ್ನು ತೊರೆಯಲು ಕಾಬೂಲ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಹೊರ ಭಾಗದ ದ್ವಾರದ ಬಳಿ ಬಂದ ಭಾರತೀಯರನ್ನು ತಾಲಿಬಾನ್ ಬಂಡುಕೋರರು ಅಪಹರಿಸಿದ್ದಾರೆ. ಈ ಗುಂಪಿನಲ್ಲಿ ವಿದೇಶಿಯರೂ ಇದ್ದಾರೆ ಎಂಬ ಮಾಹಿತಿ ಲಭಿಸಿತ್ತು.

See also  ಮೃಗಾಲಯದ 8 ಸಿಂಹಗಳಲ್ಲಿ ಕೊರೊನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು