News Kannada
Monday, November 28 2022

ದೇಶ-ವಿದೇಶ

ಅಮೇರಿಕಾ ಪಡೆ ಅಫ್ಘಾನ್‌ ತೆರೆದ ಬೆನ್ನಲ್ಲೇ ಸ್ವಾತಂತ್ರ್ಯ ಘೋಷಿಸಿದ ತಾಲಿಬಾನ್‌ - 1 min read

Photo Credit :

ಕಾಬೂಲ್: ಅಮೇರಿಕಾದ ಪಡೆಗಳು 20 ವರ್ಷಗಳ ಬಳಿಕ ಅಫ್ಗಾನಿಸ್ತಾನ ತೊರೆದ ಬೆನ್ನಲ್ಲೇ ತಾಲಿಬಾನ್ ಸಂಪೂರ್ಣ ಸ್ವಾತಂತ್ರ್ಯ ಘೋಷಿಸಿಕೊಂಡಿದೆ.

‘ಅಮೆರಿಕದ ಯೋಧರು ಕಾಬೂಲ್ ವಿಮಾನ ನಿಲ್ದಾಣ ತೊರೆದಿದ್ದಾರೆ. ನಮ್ಮ ದೇಶವೀಗ ಸಂಪೂರ್ಣ ಸ್ವತಂತ್ರಗೊಂಡಿದೆ’ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

ಆಗಸ್ಟ್ 30ರ ಗಡುವು ಮುಗಿಯುತ್ತಿದ್ದಂತೆಯೇ, ಅಫ್ಗಾನಿಸ್ತಾನದಿಂದ ತೆರವು ಕಾರ್ಯಾಚರಣೆ ಮುಗಿದಿದೆ ಎಂದು ಅಮೆರಿಕ ಘೋಷಿಸಿತ್ತು.

ಸೋಮವಾರ ಮಧ್ಯರಾತ್ರಿ ವೇಳೆಗೆ ಅಮೆರಿಕ ಯೋಧರನ್ನೊಳಗೊಂಡ ಕೊನೆಯ ವಿಮಾನ ಕಾಬೂಲ್‌ನಿಂದ ನಿರ್ಗಮಿಸಿದ ಕೂಡಲೇ ತಾಲಿಬಾನ್ ಹೋರಾಟಗಾರರು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

See also  ಅಮೆರಿಕದಲ್ಲಿ ಓಮಿಕ್ರೋನ್ ಮೊದಲ ಪ್ರಕರಣ ಸೋಂಕು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು