News Kannada
Monday, December 05 2022

ದೇಶ-ವಿದೇಶ

ಇರಾಕ್‌ನಲ್ಲಿ ಐಎಸ್‌ ದಾಳಿ: 13 ಪೊಲೀಸ್‌ ಅಧಿಕಾರಿಗಳು ಸಾವು

Photo Credit :

ಇರಾಕ್‌: ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದೆ. ಘಟನೆಯಲ್ಲಿ 13 ಮಂದಿ ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಫೆಡರಲ್‌ ಪೊಲೀಸ್‌ ಚೆಕ್‌ ಪಾಯಿಂಟ್‌ ಅನ್ನು ಗುರಿಯಾಗಿಸಿಕೊಂಡು ಇಸ್ಲಾಮಿಕ್‌ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಆದರೆ, ಈ ದಾಳಿಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿಲ್ಲ ಎಂದು ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ.

ಇರಾಕ್‌ ಸೇನೆ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಇಸ್ಲಾಮಿಕ್‌ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಇದು ಈ ವರ್ಷದ ಅತ್ಯಂತ ಮಾರಣಾಂತಿಕ ದಾಳಿಯಾಗಿದೆ.

See also  ನಟ ದುನಿಯಾ ವಿಜಿ ತಾಯಿ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು