News Kannada
Thursday, October 06 2022

ಮನರಂಜನೆ

ಆಸ್ಟ್ರೇಲಿಯಾ: ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನ - 1 min read

Punjabi singer Nirvair Singh passes away in Australia
Photo Credit : Twitter

ಸಿಡ್ನಿ: ಪಂಜಾಬಿ ಗಾಯಕ ನಿರ್ವೈರ್ ಸಿಂಗ್  ಆಸ್ಟ್ರೇಲಿಯಾದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮೆಲ್ಬೋರ್ನ್ ಬಳಿ ಕಿಯಾ ಸೆಡಾನ್‌ನಿಂದ ಉಂಟಾದ ಮೂರು ವಾಹನಗಳ ಡಿಕ್ಕಿಯಲ್ಲಿ  ಗಾಯಕ ನಿರ್ವೈರ್ ಸಿಂಗ್ (42 ವರ್ಷ)  ಮೃತಪಟ್ಟಿದ್ದಾರೆ.  ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಪ್ರಸಿದ್ಧ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ಅವರು ತಮ್ಮ ಗಾಯನ ವೃತ್ತಿಜೀವನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸುಮಾರು ಒಂಬತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ಸ್ಥಳಾಂತರಗೊಂಡಿದ್ದರು.

ನಿರ್ವೈರ್ ಸಿಂಗ್ ಸಾವಿನ ಬಗ್ಗೆ ಮಾಹಿತಿ ಪಡೆದ ನಂತರ, ಅವರ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಪಂಜಾಬಿ ಗಾಯಕ ಗಗನ್ ಕೊಕ್ರಿ ನಿರ್ವೈರ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ.

See also  ತ್ರಿವಳಿ ತಲಾಕ್ ತೀರ್ಪಿಗೆ ಕ್ಷಣಗಣನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು