News Kannada
Friday, March 24 2023

ದೇಶ-ವಿದೇಶ

ಲಂಡನ್: ಬ್ರಿಟನ್ ನ ರಾಣಿ ಎಲಿಜಬೆತ್ II ವಿಧಿವಶ

Queen Elizabeth II, Britain's Longest Reigning Monarch passes away
Photo Credit : News Kannada

ಲಂಡನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್‌ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.

ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ಸುದೀರ್ಘ ಏಳು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

See also  ಪ್ರಧಾನಿಯಾಗುವ ಎಲ್ಲಾ ಅರ್ಹತೆಗಳನ್ನು ಮಮತಾ ಹೊಂದಿದ್ದಾರೆ: ರಾಮ್ ದೇವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು