News Kannada
Thursday, March 30 2023

ದೇಶ-ವಿದೇಶ

ಟರ್ಕಿ, ಸಿರಿಯಾ ಭೂಕಂಪ: 11 ಕೋಟಿ ರೂ. ನೆರವು ನೀಡಿದ ಉದ್ಯಮಿ

Turkey, Syria earthquake: Rs 11 crore The businessman who helped
Photo Credit : IANS

ಕೊಚ್ಚಿ: ಕೇರಳ ಮೂಲದ ಯುಎಇ ಉದ್ಯಮಿ ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ಶಂಶೀರ್ ವಯಾಲಿಲ್ ಅವರು ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾಕ್ಕೆ 11 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ಈ ಪ್ರದೇಶದಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡುತ್ತಿರುವ ಎಮಿರೇಟ್ಸ್ ರೆಡ್ ಕ್ರೆಸೆಂಟ್‌ಗೆ ನೆರವನ್ನು ಹಸ್ತಾಂತರಿಸಲಾಗಿದೆ. ಔಷಧಿ ಸರಬರಾಜು, ಸಂತ್ರಸ್ತರ ಸ್ಥಳಾಂತರ ಕಾರ್ಯಕ್ಕೆ ಈ ಮೊತ್ತ ಬಳಸಿಕೊಳ್ಳಲಾಗುವುದು ಎಂದು ವರದಿ ಹೇಳಿದೆ.

ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಹೆಚ್ಚಿದ್ದ ಸಮಯದಲ್ಲಿಯೂ ಕೂಡ ಈ ಉದ್ಯಮಿ ನೆರವು ನೀಡಿರುವುದನ್ನು ಸ್ಮರಿಸಬಹುದು.

See also  ಚಂಡಮಾರುತ ಪ್ರಭಾವ: ತೈವಾನ್‌ನಲ್ಲಿ ಜನಜೀವನ ಅಸ್ತವ್ಯಸ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು