News Kannada
Thursday, February 22 2024
ವಿದೇಶ

23 ರಾಷ್ಟ್ರಗಳಲ್ಲಿ `ಒಮಿಕ್ರಾನ್’ ಸೋಂಕು ಪತ್ತೆ

Photo Credit :

ನವದೆಹಲಿ : ಕಳೆದ ಒಂದು ವಾರದಲ್ಲಿಯೇ ದಕ್ಷಿಣ ಆಫ್ರಿಕಾದಿಂದ ಒಮಿಕ್ರಾನ್ ವೈರಸ್ 23  ದೇಶಗಳನ್ನು ತಲುಪಿದೆ. ವಿಶ್ವದಾದ್ಯಂತ ಕೊರನಾ ರೂಪಾಂತರಿ ಒಮಿಕ್ರಾನ್ ವೈರಸ್ ಸೋಂಕಿನ ಆತಂಕ ಹೆಚ್ಚಳವಾಗಿದ್ದು, 23 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.ಕೊರೊನಾ ವೈರಸ್ ಒಮಿಕ್ರಾನ್​ನ ಹೊಸ ರೂಪಾಂತರವು ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ.

ದಕ್ಷಿಣ ಆಫ್ರಿಕಾ-77, ಯುಕೆ-22, ಬೋಟ್ಸ್ ವಾನದಲ್ಲಿ 19, ನೆದರ್ ಲ್ಯಾಂಡ್ ನಲ್ಲಿ 16, ಪೋರ್ಚಗಲ್ ನಲ್ಲಿ 13, ಜರ್ಮನಿಯಲ್ಲಿ 9, ಇಟಲಿ 9, ಆಸ್ಟ್ರೇಲಿಯಾ 7, ಕೆನಡ 6, ದಕ್ಷಿಣ ಕೋರಿ 5, ಹಾಕಾಂಗ್ 4, ಇಸ್ರೆಲ್ 4, ಡೆನ್ಮಾರ್ಕ್ 4, ನೈಜೀರಿಯಾ 3, ಸ್ವೀಡನ್ 3, ಬ್ರೆಜಿಲ್ 3, ಜಪಾನ್ 2, ನಾರ್ವೆ 2,ಸ್ಪೇನ್ 2, ಆಸ್ಟ್ರೀಯಾ, ಬೆಲ್ಜಿಯಂ ಚೆಕ್ ರಿಪಬ್ಲಿಕ್, ಫ್ರಾನ್ಸ್ ನಲ್ಲಿ ತಲಾ 1 ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು