ದೇಶದಲ್ಲಿ ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

YK   ¦    May 19, 2020 10:56:56 AM (IST)
ದೇಶದಲ್ಲಿ ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ಕಳೆದ ೨೪ ಗಂಟೆಗಳಲ್ಲಿ ೪,೯೭೦ ಹೊಸ ಪ್ರಕರಣಗಳು ಪತ್ತೆಯಾಗಿದ್ದು ಮೃತರ ಸಂಖ್ಯೆ ೧೩೪ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ ೧,೦೧,೧೩೯ ಏರಿದೆ. ೩೬, ೮೨೩ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದುವರೆಗೆ ದೇಶದಲ್ಲಿ ಸಾವಿನ ಸಂಖ್ಯೆ ೩,೧೬೩ಕ್ಕೇರಿದೆ. ಈವರೆಗೂ ೫೮,೮೦೨ ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.