News Kannada
Friday, March 01 2024
ದೆಹಲಿ

ಈರುಳ್ಳಿ, ಟೊಮ್ಯಾಟೊ ಸೇರಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ!

Photo Credit :

ನವದೆಹಲಿ : ಹಬ್ಬಗಳ ಹೊತ್ತಲ್ಲೇ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈರುಳ್ಳಿ, ಟೊಮ್ಯಾಟೊ ಸೇರಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ.

ಭಾರೀ ಮಳೆಯಿಂದಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬೇಸಿಗೆ ಬೆಳೆ ಹಾನಿಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಂತೆಯೇ ಈರುಳ್ಳಿ, ಟೊಮ್ಯಾಟೊ ಬೆಲೆ ಏರಿಕೆಯಾಗಿದೆ. ಸಗಟು ಮಾರಾಟ ದರ ಕಿಲೋ ಮೇಲೆ 10 ರೂ.ನಿಂದ 15 ರೂ.ಗೆ ಏರಿಕೆಯಾಗಿದ್ದು. ದೆಹಲಿಯಲ್ಲಿ ಈರುಳ್ಳಿ ಬೆಲೆ 28 ರೂ.ನಿಂದ 40 ರೂ.ಗೆ ಏರಿಕೆಯಾಗಿದೆ.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು ಸೇರಿದಂತೆ ಹಲವು ಮಹಾನಗರಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕಿಲೋಗೆ 50 ರೂ. ನಿಂದ 60 ರೂ.ಗೆ ಆಗಿದೆ. ಟೊಮ್ಯಾಟೊ ಬೆಲೆ 45 ರೂ.ಗೆ ಮಾರಾಟವಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು