News Kannada
Saturday, December 03 2022

ದೇಶ

ದೇಶದಲ್ಲಿ ಕೊರೊನಾ ಗುಣಮುಖ ಪ್ರಮಾಣದಲ್ಲಿ ಏರಿಕೆ

coivd 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 43,393 ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, 44,459 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಮೂಲಕ ದೇಶದಲ್ಲಿ ಗುಣಮುಖರಾಗುವ ಪ್ರಮಾಣದಲ್ಲಿ ಏರಿಕೆ ಕಂಡಿದೆ.

‌ದೇಶದಲ್ಲಿ ಇದುವರೆಗೆ 3,07,52,950 ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಪ್ರಸ್ತುತ 4,58,727 ಸಕ್ರಿಯ ಪ್ರಕರಣಗಳು ಇದೆ. ಪ್ರಸ್ತುತ 4,58,727 ಸಕ್ರಿಯ ಪ್ರಕರಣಗಳಿದ್ದು, 2,98,88,284 ಮಂದಿ ಗುಣಮುಖರಾಗಿದ್ದಾರೆ.

ಇಂದು ದಾಖಲಾದ 911 ಸಾವು ಪ್ರಕರಣಗಳೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 4,05,939 ಏರಿಕೆಯಾಗಿದೆ.

See also  `ಸ್ವಚ್ಛ ಭಾರತ ಯೋಜನೆ-ನಗರ 2.0ʼಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು