News Kannada
Saturday, November 26 2022

ದೇಶ

ಕೋವಿಡ್: 24ಗಂಟೆಯಲ್ಲಿ ದೇಶದಲ್ಲಿ 42,766 ಹೊಸ ಪ್ರಕರಣ, 1,206 ಸಾವು - 1 min read

Photo Credit :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 42,766 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳು 4,55,033 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಕೋವಿಡ್ 19ನಿಂದ 1206 ಮಂದಿ ಸಾವನ್ನಪ್ಪಿದ್ದು ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,07145ಕ್ಕೆ ಏರಿದೆ.

ಇದುವರೆಗೆ 2,99,33,538 ರೋಗಿಗಳು ಗುಣಮುಖರಾಗಿದ್ದು, ಕಳೆದ 24 ಗಂಟೆಗಳಲ್ಲಿ 45,254 ಜನರು ಚೇತರಿಸಿಕೊಂಡಿದ್ದಾರೆ. ಇದು ಒಟ್ಟಾರೆ ಚೇತರಿಕೆ ದರವನ್ನು ಶೇಕಾಡ 97.20 ರಷ್ಟಿದ್ದು, ಗುಣಮುಖರಾಗುವ ಪ್ರಮಾಣದಲ್ಲಿ ಏರಿಕೆ ಕಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ಪ್ರಕಾರ, ಜುಲೈ9 ವರೆಗೆ ಒಟ್ಟು 42,90,41,970 ಕೊರೊನಾ ಪರೀಕ್ಷೆಯನ್ನು ಮಾಡಲಾಗಿದೆ. ಇದರಲ್ಲಿ ಶುಕ್ರವಾರದ 19,55,225 ಮಾದರಿಗಳು ಸೇರಿವೆ. ಈ ವರ್ಷ ಜನವರಿ 16 ರಂದು ಭಾರತ ತನ್ನ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪ್ರಾರಂಭಿಸಿ, 37.21 ಕೋಟಿ ಲಸಿಕೆ ಪ್ರಮಾಣವನ್ನು ರಾಷ್ಟ್ರವ್ಯಾಪಿ ನೀಡಿದೆ.

See also  31 ಜಿಲ್ಲೆಗಳಲ್ಲಿ ಯಾವುದೇ ಸಕ್ರಿಯ ಕೋವಿಡ್ ಪ್ರಕರಣಗಳಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು