News Kannada
Saturday, December 03 2022

ದೇಶ

ಕೋವಿಡ್‌: ದೇಶದಲ್ಲಿ 39,361 ಕೋವಿಡ್‌ ಪ್ರಕರಣ, 416 ಸಾವು

coivd 19
Photo Credit :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 39,361 ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,14,11,262ಕ್ಕೆ ಏರಿಕೆಯಾಗಿವೆ. ದೇಶದಲ್ಲಿ ಸೋಂಕು ದೃಢ ಪ್ರಮಾಣವು 35 ದಿನಗಳ ಬಳಿಕ ಶೇಕಡ 3ಕ್ಕಿಂತ ಹೆಚ್ಚಿದೆ.

‌‘ಸೋಮವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 416 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆಯೂ 4,20,967ಕ್ಕೆ ಹೆಚ್ಚಿದೆ. ಅಲ್ಲದೆ ಸಕ್ರಿಯ ಪ್ರಕರಣಗಳು 4,11,189ಕ್ಕೆ ಏರಿಕೆಯಾಗಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.31ರಷ್ಟು ಪಾಲನ್ನು ಹೊಂದಿದೆ’ ಎಂದು ಸಚಿವಾಲಯವು ತಿಳಿಸಿದೆ.

ಭಾನುವಾರ 11,54,444 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೆ 45,74,44,011 ಪರೀಕ್ಷೆಗಳನ್ನು ನಡೆಸಲಾಗಿದೆ. ಇದೇ ವೇಳೆ ಸೋಂಕು ದೃಢ‍ ಪ್ರಮಾಣವು ಶೇಕಡ 3.41 ಕ್ಕೆ ಏರಿಕೆಯಾಗಿದೆ.

See also  ದೇಶದಲ್ಲಿ 29,689 ಮಂದಿಗೆ ಕೋವಿಡ್‌: 415 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು