News Kannada
Sunday, December 04 2022

ದೇಶ

ಕೇರಳದಲ್ಲಿ ಕರೋನಾ ಆರ್ಭಟ

Photo Credit :
ತಿರುವನಂತಪುರಂ : ಕೇರಳದಲ್ಲಿ ಭಾನುವಾರ ಹೊಸದಾಗಿ  18,607 ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 93 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 17,747ಕ್ಕೆ ಏರಿಕೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 20, 108 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖವಾದರ ಸಂಖ್ಯೆ 33,57,687 ಆಗಿದೆ. ರಾಜ್ಯದಲ್ಲಿ ಸದ್ಯ 1,76,572 ಸಕ್ರಿಯ ಪ್ರಕರಣಗಳು ಇರುವುದಾಗಿ ತಿಳಿಸಿದೆ.
ಕೇರಳ ಸರ್ಕಾರ ಇತ್ತೀಚಿಗೆ ತನ್ನ ಕೋವಿಡ್-19 ನಿಯಾಮಾವಳಿಗಳನ್ನು ಪರಿಷ್ಕರಿಸಿದ್ದು, ವೀಕೆಂಡ್ ಲಾಕ್ ಡೌನ್ ಸರಳಗೊಳಿಸಿದೆ. ಆಗಸ್ಟ್ 11 ರಿಂದ ವಾರದಲ್ಲಿ ಆರು ದಿನಗಳ ಕಾಲ ಅಂಗಡಿ, ಮುಗ್ಗಟ್ಟುಗಳು ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ.
ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದು, ಸೂಕ್ಷ್ಮ ಕಂಟೈನ್ ಮೆಂಟ್ ವಲಯಗಳಲ್ಲಿ ಕೇವಲ ಅವಶ್ಯಕ ಸರಕುಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
See also  ಪ್ರಜಾಪ್ರಭುತ್ವದಲ್ಲಿ ನ್ಯಾಯ ಪಡೆದುಕೊಳ್ಳುವುದು ನಮ್ಮ ಹಕ್ಕು : ಪ್ರಿಯಾಂಕಾ ಗಾಂಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು