NewsKarnataka
Friday, January 28 2022

ದೇಶ

ಕೋವಿಡ್‌: ದೇಶದಲ್ಲಿ 147 ದಿನಗಳಲ್ಲೇ ದಾಖಲಾದ ಕನಿಷ್ಠ ಪ್ರಕರಣ

coivd 19

ನವದೆಹಲಿ: ಭಾರತದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದು ಕಳೆದ 147 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 373 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,19,98,158ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,28,628ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,88,508ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 41,511 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,11,80,968ಕ್ಕೆ ತಲುಪಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.