NewsKarnataka
Thursday, November 25 2021

ದೇಶ

ಕೋವಿಡ್‌: 41,195 ಹೊಸ ಕೋವಿಡ್‌ ಪ್ರಕರಣ, 490 ಸಾವು

coivd 19

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,195 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಇದೇ ಅವಧಿಯಲ್ಲಿ 490 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ಸೋಂಕಿನಿಂದ 4,29,669 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆಯು 3,20,77,706ಕ್ಕೆ ಏರಿಕೆಯಾಗಿದೆ. ಇದರ ಜತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯೂ 3,87,987ಕ್ಕೆ ಏರಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.21 ಪಾಲನ್ನು ಹೊಂದಿದೆ.

ದೇಶದ ಚೇತರಿಕೆ ಪ್ರಮಾಣವು ಶೇಕಡ 97.45 ರಷ್ಟಿದೆ. ಬುಧವಾರ 21,24,953 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ದೇಶದಲ್ಲಿ 48,73,70,196 ಪರೀಕ್ಷೆಗಳನ್ನು ನಡೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!