News Kannada
Tuesday, October 04 2022

ದೇಶ

ಅಫ್ಘಾನ್ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಸರ್ವ ಪಕ್ಷ ಸಭೆ - 1 min read

Photo Credit :

ದೆಹಲಿ :  ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷ ಸಭೆ ಕರೆದಿದೆ.
ಬೆಳಗ್ಗೆ 11 ಗಂಟೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ ಬಗ್ಗ ಎಲ್ಲಾ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಈ ಸಭೆ ನಡೆಯಲಿದ್ದು, ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಈಗಾಗಲೇ ತಾಲಿಬಾನ್ ಉಗ್ರರು ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿದ್ದು, ಸಾವಿರಾರು ಅಫ್ಘಾನಿಸ್ಥಾನಿಗಳು ಅಮೆರಿಕ, ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ

See also  ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ– ತಗ್ಗುಪ್ರದೇಶ ಜಲಾವೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು