NewsKarnataka
Saturday, November 27 2021

ದೇಶ

ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೋವಿಡ್‌–19 ಪ್ರಕರಣ

coivd 19

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅಂತರದಲ್ಲಿ 44,658 ಕೋವಿಡ್‌ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 32,988 ಮಂದಿ ಗುಣಮುಖರಾಗಿದ್ದಾರೆ ಹಾಗೂ 496 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3.26 ಕೋಟಿ ದಾಟಿದೆ. ಒಟ್ಟು ಪ್ರಕರಣಗಳ ಪೈಕಿ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ, ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ.

ಕೋವಿಡ್‌ ಕಾರಣಗಳಿಂದಾಗಿ 4,36,861 ಜನ ಸಾವಿಗೀಡಾಗಿದ್ದಾರೆ. ಪ್ರಸ್ತುತ 3,44,899 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!