NewsKarnataka
Saturday, November 27 2021

ದೇಶ

4.05 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆ ರಾಜ್ಯಗಳಲ್ಲಿ ಲಭ್ಯ

ನವದೆಹಲಿ: 4.05 ಕೋಟಿ ಡೋಸ್‌ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 58.86 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆ ಒದಗಿಸಲಾಗಿದೆ ಮತ್ತು ಇನ್ನೂ 17.64 ಲಕ್ಷಕ್ಕೂ ಹೆಚ್ಚು ಡೋಸ್‌ ಲಸಿಕೆ ಪೂರೈಸಲಾಗುತ್ತಿದೆ ಎಂದು ಹೇಳಿದೆ.

4.05 ಕೋಟಿ ಡೋಸ್ ಗೂ ಹೆಚ್ಚು ಬ್ಯಾಲೆನ್ಸ್ ಮತ್ತು ಬಳಕೆಯಾಗದ ಕೋವಿಡ್ -19 ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ. ಕೇಂದ್ರ ಸರ್ಕಾರವು ಕೋವಿಡ್ ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ.

ಕೋವಿಡ್ -19 ಲಸಿಕೆಯ ಸಾರ್ವತ್ರಿಕರಣದ ಹೊಸ ಹಂತವು ಜೂನ್ 21 ರಿಂದ ಆರಂಭವಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!