News Kannada
Saturday, April 01 2023

ದೇಶ

7 ನೇ ವಸಂತ ಪೂರೈಸಿದ ಜನಧನ ಯೋಜನೆ

Photo Credit :

ನವದೆಹಲಿ : ಪ್ರಧಾನಿ ಮೋದಿಯವರ ಮಹತ್ವಕಾಂಕ್ಷೆಯ ಯೋಜನೆಯಾದ  ಪ್ರಧಾನಮಂತ್ರಿ ಜನಧನ ಯೋಜನೆಗೆ ಇಂದಿಗೆ 7 ವರ್ಷಗಳು ಪೂರ್ಣಗೊಂಡಿದೆ , ಈ ಹಿನ್ನಲೆಯಲ್ಲಿ ತಮ್ಮ ಸರ್ಕಾರದ ಯೋಜನೆಯ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ  ಹೇಳಿದ್ದಾರೆ.

‘ಪ್ರಧಾನಮಂತ್ರಿ ಜನಧನ’ ಯೋಜನೆಯು ಜನರಿಗೆ ಬ್ಯಾಂಕ್‌ ಖಾತೆಗಳನ್ನು ತೆರೆಯಲು ನೆರವಾಗುವುದರ ಜತೆಗೆ ಭಾರತದ ಅಭಿವೃದ್ಧಿ ಪಥವನ್ನು ಪರಿವರ್ತಿಸಿದೆ.  ಈ ಯೋಜನೆಯು ಅಸಂಖ್ಯಾತ ಭಾರತೀಯರ ಹಣಕಾಸಿನ ಲಭ್ಯತೆ, ಘಟನೆ ಮತ್ತು ಸಬಲೀಕರಣಕ್ಕೆ ನೆರವಾಗಿದೆ. ಇದು ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.

ಈ ಯೋಜನೆಯ ಯಶಸ್ವಿಗಾಗಿ ಶ್ರಮಿಸಿದ ಎಲ್ಲರ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಅವರ ಪ್ರಯತ್ನವು ಭಾರತದ ಜನರು ಉತ್ತಮ ಗುಣಮಟ್ಟದ ನಡೆಸಲು ನೆರವಾಗಿದೆ. ಈ ಕಾರ್ಯಕ್ರಮದಡಿಯಲ್ಲಿ ತೆರೆಯಲಾದ 43.04 ಕೋಟಿ ಬ್ಯಾಂಕ್‌ ಖಾತೆಗಳ ಪೈಕಿ 36.86 ಕೋಟಿ ಖಾತೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

See also  ಪ್ರಧಾನಿ ನರೇಂದ್ರ ಮೋದಿ ಈ ತಿಂಗಳಲ್ಲಿ ಅಮೇರಿಕಾ ಭೇಟಿ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು