News Kannada
Friday, December 09 2022

ದೇಶ

ಕೃಷ್ಣ ಜನ್ಮಾಷ್ಟಮಿ: ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಶುಭಾಶಯ

Photo Credit :

ನವದೆಹಲಿ: ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.

‘ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲ ಜನರಿಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ಶ್ರೀಕೃಷ್ಣನ ಜೀವನ ಚರಿತ್ರೆಯ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರ ಸಂದೇಶಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಲು ಒಂದು ಅವಕಾಶವಾಗಿದೆ’ ಎಂದು ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
‘ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಶ್ರೀಕೃಷ್ಣ ನಾಡಿಗೆ ಎದುರಾಗಿರುವ ಎಲ್ಲ ದುರಿತಗಳನ್ನು ದೂರಮಾಡಲಿ. ಎಲ್ಲರಿಗೂ ಸುಖ, ಸಮೃದ್ಧಿ, ಆರೋಗ್ಯಗಳನ್ನು ಕರುಣಿಸಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

See also  ನಮೋಗೆ 71 ನೇ ಹುಟ್ಟುಹಬ್ಬ, ಶುಭಾಶಯಗಳ ಸುರಿಮಳೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು