News Kannada
Friday, December 09 2022

ದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ: ಮನೆ ಕುಸಿದು ಇಬ್ಬರು ಸಾವು

Photo Credit :

ಉತ್ತರಾಖಂಡ: ಪಿಥೋರಗಡ ಜಿಲ್ಲೆಯ ಧರ್ಚೌಲಾ ಉಪ ವಲಯ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜುಮ್ಮಾ ಎಂಬ ಹಳ್ಳಿಯಲ್ಲಿ ಮೂರು ಮನೆಗಳು ಕುಸಿದು, ಇಬ್ಬರು ಸಾವನ್ನಪ್ಪಿದ್ದಾರೆ.

ಹಲವು ಮಂದಿ ನಾಪತ್ತೆಯಾಗಿದ್ದಾರೆ. ವಿಪತ್ತು ನಿರ್ವಹಣಾ ತಂಡದ ಸದಸ್ಯರು ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ. ಮನೆಗಳು ಕುಸಿದ ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆಶಿಷ್ ಚೌಹಾಣ್ ತಿಳಿಸಿದ್ದಾರೆ.

‘ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ಚರ್ಚಿಸಲು ಅಧಿಕಾರಿ ವರ್ಗದ ತುರ್ತು ಸಭೆ ಕರೆಯಲಾಗಿದೆ‘ ಎಂದು ಜಿಲ್ಲಾಧಿಕಾರಿ ತಿಳಿಸಿದರು.

See also  ಹಬ್ಬದ ದಿನಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು