News Kannada
Wednesday, February 01 2023

ದೇಶ

ದೇಶದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಮುಖ

Photo Credit :

ನವದೆಹಲಿ: ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,941 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 350 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,26,95,030ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,37,830ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,27,68,880ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,38,560ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,275 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,19,59,680ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 13,94,573 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 52,15,41,098 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

See also  ಎರಡೇ ಗಂಟೆಯಲ್ಲಿ ಒಮಿಕ್ರಾನ್ ಸೋಂಕು ಪತ್ತೆ ಮಾಡುವ ಕಿಟ್ ಅಭಿವೃದ್ಧಿಪಡಿಸಿದ ಐಸಿಎಂಆರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು