News Kannada
Thursday, September 29 2022

ದೇಶ

ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ: ತುರ್ತು ಲ್ಯಾಂಡ್‌ - 1 min read

Photo Credit :

ನವದೆಹಲಿ: ಛತ್ತೀಸ್​ಗಢದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ ಹೊಡೆದ ಪರಿಣಾಮ ಮತ್ತೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ.

ಛತ್ತೀಸ್​ಗಢದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಯ್ಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಬಂದಿರುವ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ.

ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಅವರು ಬೇರೆ ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಟೇಕಾಫ್ ವೇಳೆಯಲ್ಲೇ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ತಕ್ಷಣ ವಿಮಾನವನ್ನು ನಿಯಂತ್ರಣ ಮಾಡಿದ ಪೈಲಟ್ ರನ್​ವೇಯಲ್ಲೇ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.

 

See also  ತಮಿಳುನಾಡಿನ ಶಿಕ್ಷಕರ ನೇಮಕಾತಿ ಮಂಡಳಿಯ (TN TRB) ಕಂಪ್ಯೂಟರ್ ಆಧಾರಿತ ಪರೀಕ್ಷೆ ನವೆಂಬರ್ ನಡೆಯಲಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು