News Kannada
Wednesday, December 07 2022

ದೇಶ

ಕೋವಿಡ್ ಲಸಿಕೆ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

Photo Credit :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್‌ ಲಸಿಕೆ ನೀಡಿರುವ ವಿಷಯವಾಗಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಈ ಕುರಿತು ಅವರು, ‘ಕಾರ್ಯಕ್ರಮ ಮುಗಿಯಿತು’ ಎಂಬುದಾಗಿ ಭಾನುವಾರ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.

ಕಳೆದ 10 ದಿನಗಳ ಅವಧಿಯಲ್ಲಿ ಕೋವಿಡ್‌ ಲಸಿಕೆ ನೀಡಿರುವುದಕ್ಕೆ ಸಂಬಂಧಿಸಿ ಕೋವಿನ್‌ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಗ್ರಾಫ್‌ವೊಂದನ್ನು ಅವರು ಈ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

‘ದಾಖಲೆ ಪ್ರಮಾಣದಲ್ಲಿ ಲಸಿಕೆ ನೀಡಿದ ನಂತರ, ಲಸಿಕೆ ನೀಡುವಲ್ಲಿ ಮತ್ತೆ ಇಳಿಕೆ ಕಂಡು ಬಂದಿದೆ’ ಎಂದೂ ಅವರು ಹೇಳಿದ್ದಾರೆ.

See also  ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮಾರುಕಟ್ಟೆಗೆ: ಕೇಂದ್ರ ಔಷಧ ನಿಯಂತ್ರಣ ಮಂಡಳಿ ತಜ್ಞರ ಸಮಿತಿ ಶಿಫಾರಸು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು