ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿಗೆ ಕರೆತರಲಾಗಿದೆ.
ಎಎನ್ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಜೊತೆ ಬಂಧಿಸಿರುವ ಇತರ ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಿದ ನಂತರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಎನ್ಸಿಬಿ ಕಸ್ಟಡಿ ಅವಧಿ ಮುಗಿದ ಕಾರಣ ನ್ಯಾಯಾಲಯವು ಆರ್ಯನ್ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.