News Kannada
Monday, March 27 2023

ದೇಶ

ಒಮಿಕ್ರಾನ್ ಆತಂಕ: ಯುಎಇ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ
Photo Credit :

ಎಲ್ಲೆಡೆ ಕೊರೋನಾ ರೂಪಾಂತರ ವೈರಸ್ ಒಮಿಕ್ರಾನ್ ಹೆಚ್ಚುತ್ತಿದ್ದು, ಈ ಹಿನ್ನೆಲೆ ಜನವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಯೋಜಿಸಿದ್ದ ಪ್ರವಾಸವನ್ನು ಮುಂದೂಡಲಾಗಿದೆ.

ಪ್ರಧಾನಿ ಮೋದಿ, ಜನವರಿ 6 ರ ನಂತರ ಗಲ್ಫ್ ರಾಷ್ಟ್ರಕ್ಕೆ ಭೇಟಿ ನಿಗದಿಯಾಗಿತ್ತು, ಆದರೆ ಪ್ರಸುತ್ತ ಕೋವಿಡ್ -19 ರೂಪಾಂತರಿ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಭೇಟಿಯನ್ನು ಮುಂದೂಡಲಾಗಿದೆ ಎಂದು ಹೇಳಲಾಗಿದೆ.

2022 ಕ್ಕೆ ಭಾರತ ಮತ್ತು ಯುಎಇ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ನೇ ವಾರ್ಷಿಕೋತ್ಸವವನ್ನು ಗುರುತಿಸುತಿದ್ದು, ಆ ಹಿನ್ನಲೆಯಲ್ಲಿ ಭೇಟಿ ಕೈಗೊಳ್ಳಲು ಮುಂದಾಗಿದ್ದರು.

See also  ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು