News Kannada
Friday, October 07 2022

ದೇಶ

ಮಣಿಪುರದಲ್ಲಿ 2ನೇ ಹಂತದ ಚುನಾವಣೆ ವೇಳೆ ಹಿಂಸಾಚಾರ: ಬಿಜೆಪಿ ಕಾರ್ಯಕರ್ತನ ಹತ್ಯೆ - 1 min read

Photo Credit :

ಮಣಿಪುರದಲ್ಲಿ ಇಂದು ವಿಧಾನಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ  ಹಿಂಸಾಚಾರ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮೊದಲ ಹಂತದ ಚುನಾವಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಈಗ ಇಬ್ಬರ ಹತ್ಯೆಯಾಗಿದೆ.

ಸೇನಾಪತಿ ಜಿಲ್ಲೆಯ ಕರೋಂಗ್ ಕ್ಷೇತ್ರದಲ್ಲಿನ ಮತಗಟ್ಟೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತ ಎಲ್. ಅಮುಬಾ ಸಿಂಗ್ (25) ರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಕೊಲೆಗೆ ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದು ಕಡೆಯಲ್ಲಿ ಮತಗಟ್ಟೆಯಿಂದ ವಿದ್ಯುನ್ಮಾನ ಮತಯಂತ್ರಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ ಇಬ್ಬರು ವ್ಯಕ್ತಿಗಳ ಮೇಲೆ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿರುವ ಪರಿಣಾಮ ಒಬ್ಬ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾನೆ.

See also  ಮತದಾನ ಹಿನ್ನೆಲೆ, ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಆವರಣಕ್ಕೆ ಪ್ರವೇಶ ನಿರ್ಬಂಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು