News Kannada
Wednesday, September 28 2022

ದೇಶ

ನವದೆಹಲಿ: ಕಳೆದ 24 ಗಂಟೆಯಲ್ಲಿ 20,139 ಕೊರೊನಾ ಕೇಸ್ ಪತ್ತೆ - 1 min read

Bengaluru: 639 people tested positive for coronavirus in the state today.
Photo Credit : Pexels

ನವದೆಹಲಿ: ದೇಶದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿಕೆ ಕಾಣುತ್ತಿದ್ದು, ಇಂದು ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525557 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,139 ಹೊಸ ಪ್ರಕರಣಗಳು, 16,482 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.

See also  ದೇಶದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಮುಖ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು