News Kannada
Wednesday, September 28 2022

ದೇಶ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಕೊರೊನಾ ಸೋಂಕು ಪತ್ತೆ - 1 min read

Bengaluru: 1,837 people tested positive for coronavirus in the state today.
Photo Credit : Pixabay

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 36 ಜನರು ಮಹಾಮಾರಿಗೆ ಬಲಿಯಾಗಿದ್ದು, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದೆ.

ದೇಶದಲ್ಲಿ 1,47,512 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18,159 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,46,829 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,42,476 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,02,50,57,717 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,26,102 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

See also  ಕಾಸ್ಮೋಪಾಲಿಟನ್ ಸಿಟಿಯಲ್ಲಿ ಪ್ರವೃತ್ತಿ ಕೃಷಿಕ ನಿತ್ಯಾನಂದ ನಾಯಕ್ ನರಸಿಂಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು