News Kannada
Thursday, August 11 2022

ದೇಶ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,557 ಜನರಲ್ಲಿ ಕೊರೊನಾ ಸೋಂಕು ಪತ್ತೆ - 1 min read

19,893 covid-19 cases detected in india in last 24 hours

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,557 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

24 ಗಂಟೆಯಲ್ಲಿ 44 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,211ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 1,46,323 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.47ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,32,86,787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 40,69,241 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,21,82,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,96,783 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

See also  ಮೈಸೂರು: ಆನೆದಂತ ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು