News Kannada
Monday, February 06 2023

ದೇಶ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 215 ಕೋವಿಡ್ ಪ್ರಕರಣ ಪತ್ತೆ

215 COVID-19 cases detected in india in last 24 hours
Photo Credit : Pixabay

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 215 ಹೊಸ ಕೋವಿಡ್  ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ತಲುಪಿದೆ.

ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,36,471ಕ್ಕೆ ತಲುಪಿದೆ. 90,58,68,872 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,91,45,842 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

See also  ದೇಶದಲ್ಲಿ 150 ಕೋಟಿ ಕೊರೋನಾ ಡೋಸ್ ವಿತರಣೆ ಪೂರ್ಣ: ಪ್ರಧಾನಿ ಮೋದಿ ​
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು