News Kannada
Friday, June 09 2023
ದೇಶ

ಜಾಲತಾಣದಲ್ಲಿ ಪತ್ನಿಯ ಅಶ್ಲೀಲ ಫೋಟೋ ಪೋಸ್ಟ್‌ , ಪತಿ ವಿರುದ್ಧ ದೂರು

Industrialist's suicide case: Main accused arrested
Photo Credit : News Kannada

ಕನ್ನೌಜ್: ಪತ್ನಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾದ ಘಟನೆ ಕನೌಜ್ ಜಿಲ್ಲೆಯ ತಿರ್ವಾ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಹಿಳೆ ದೂರು ನೀಡಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

2020 ರ ನವೆಂಬರ್ 25 ರಂದು ಆರೋಪಿಯೊಂದಿಗೆ ಮಹಿಳೆ ವಿವಾಹ ನಡೆದಿತ್ತು. ಮದುವೆಯಾದ ಕೂಡಲೇ ಆಕೆಯ ಅತ್ತೆ 2 ಲಕ್ಷ ರೂಪಾಯಿ ಮತ್ತು ಚಿನ್ನದ ಸರವನ್ನು ನೀಡುವಂತೆ ಒತ್ತಾಯಿಸಿದರು ಎಂದು ಅವರು ಆರೋಪಿಸಿದ್ದಾರೆ.

ಆಕೆಯನ್ನು ಡಿಸೆಂಬರ್ 24, 2021 ರಂದು ಮನೆಯಿಂದ ಹೊರಹಾಕಲಾಯಿತು. ಬಳಿಕ ಆಕೆ ಮಾ.18ರಂದು ಏಳು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ವೇಳೆ ಪತಿ ಮನೆಯವರು ದೂರು ಹಿಂಪಡೆಯಲು ಒತ್ತಾಯಿಸಿದ್ದು, ಆಕೆ ನಿರಾಕರಿಸಿದಾಗ ಪತಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

See also  ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ: ₹ 267.35 ಕೋಟಿ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು