NewsKarnataka
Tuesday, December 07 2021

ಅಂಡಮಾನ್-ನಿಕೋಬಾರ್

ಕೋವಿಡ್ ಲಸಿಕೆ ವಿತರಣೆಗೆ ಡ್ರೋನ್ ಬಳಸಲು ಷರತ್ತುಬದ್ಧ ಅನುಮತಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಣಿಪುರ ಮತ್ತು ನಾಗಾಲ್ಯಾಂಡ್‌ನಲ್ಲಿ ಕೋವಿಡ್ ಲಸಿಕೆ ವಿಸ್ತರಿಸಲು ಡ್ರೋನ್‌ಗಳನ್ನು ಬಳಸಲು ಅನುಮತಿ ದೊರೆತಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ಲಸಿಕೆಗಳನ್ನು 3 ಸಾವಿರ ಮೀಟರ್‌ನಷ್ಟು ಎತ್ತರದವರೆಗೆ ಡ್ರೋನ್ ಬಳಸಬಹುದಾಗಿದೆ. ಐಐಟಿ ಮತ್ತು ಐಸಿಎಂಆರ್ – ಎರಡೂ ಸಂಸ್ಥೆಗಳಿಗೆ 2021ರ ಡ್ರೋನ್ ನಿಯಮಗಳ ಅಡಿಯಲ್ಲಿ ಷರತ್ತುಬದ್ಧ ವಿನಾಯಿತಿಯನ್ನು ನೀಡಲಾಗಿದೆ. ಆಗಸ್ಟ್ 25ರಂದು ಸಚಿವಾಲಯವು ಡ್ರೋನ್ ನಿಯಮಗಳನ್ನು ಸೂಚಿಸಿತು. ಅದು ಡ್ರೋನ್‌ಗಳ ಮೇಲೆ ನಿಯಂತ್ರಕ ಆಡಳಿತವನ್ನು ಉದಾರಗೊಳಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!