News Kannada
Wednesday, November 30 2022

ಆಂಧ್ರಪ್ರದೇಶ

ಇಸ್ರೋದಿಂದ ಭೂ ಪರಿವೀಕ್ಷಣೆ ಉಪಗ್ರಹ ಇಒಎಸ್‌-03 ಯಶಸ್ವಿ ಉಡಾವಣೆ - 1 min read

Photo Credit :

ಶ್ರೀಹರಿಕೋಟ: ಭೂ ಪರಿವೀಕ್ಷಣೆ ಉಪಗ್ರಹ ಇಒಎಸ್‌-03 ಅನ್ನು ಗುರವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ.

51.70 ಮೀಟರ್‌ ಉದ್ದದ ಜಿಎಸ್‌ಎಲ್‌ವಿ-ಎಫ್‌10 ರಾಕೆಟ್‌ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 05.43ಕ್ಕೆ ಸರಿಯಾಗಿ ಉಡಾವಣೆಗೊಂಡಿತು.

ಮೇಘಸ್ಫೋಟ ಸೇರಿದಂತೆ, ಕೃಷಿ, ಅರಣ್ಯ, ಜಲಮೂಲಗಳು, ನೈಸರ್ಗಿಕ ವಿಕೋಪಗಳ ಮೇಲ್ವಿಚಾರಣೆಗೆ ನೆರವಾಗುವಂತೆ ದೇಶದ ನೈಜ ಸಮಯದ ಚಿತ್ರಗಳನ್ನು ಸಂಗ್ರಹಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆ 10 ವರ್ಷಗಳವರೆಗೆ ಮುಂದುವರಿಯಲಿದೆ ಎಂದು ಇಸ್ರೋ ಹೇಳಿದೆ.

See also  ಗುಲಾಬ್ ಚಂಡಮಾರುತ: ಭೂಕುಸಿತಕ್ಕೆ ಮುಂಚಿತವಾಗಿ ಒಡಿಶಾ, ಆಂಧ್ರಕ್ಕೆ ಐಎಂಡಿ ರೆಡ್ ಅಲರ್ಟ್ ನೀಡಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು