News Kannada
Sunday, September 25 2022

ಆಂಧ್ರಪ್ರದೇಶ

ಆಂಧ್ರಪ್ರದೇಶದ ಶಾಲೆಯಲ್ಲಿ 19 ವಿದ್ಯಾರ್ಥಿಗಳಿಗೆ ಸೋಂಕು..! - 1 min read

New Delhi: India reports 16,866 new COVID-19 cases, 41 deaths
Photo Credit :

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರಲ್ಲಿ 13 ಮಂದಿ 7 ನೇ ತರಗತಿಯಲ್ಲಿದ್ದರೆ, 6 ಮಂದಿ 10 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಲಕ್ಷಣರಹಿತರಾಗಿದ್ದು ಮತ್ತು ಅವರನ್ನು ಹೋಮ್ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ‌.

60 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಅದ್ರಲ್ಲಿ 19 ಜನರು ಪಾಸಿಟಿವ್ ಆಗಿರುವುದು ಆತಂಕಕಾರಿಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಯನ್ನ ಮುಚ್ಚಲಾಗಿದೆ.

ಈ ನಡುವೆ, ಮೆಗಾ ಲಸಿಕೆ ಅಭಿಯಾನದ ಅಡಿಯಲ್ಲಿ, ಆಂಧ್ರ ಪ್ರದೇಶ ಸರ್ಕಾರವು 15-18 ವರ್ಷ ವಯಸ್ಸಿನ 25 ಲಕ್ಷ ಹದಿಹರೆಯದವರಿಗೆ ಲಸಿಕೆ ನೀಡುತ್ತಿದೆ. 5 ದಿನಗಳ ವಿಶೇಷ ಡ್ರೈವ್ ಇದಾಗಿದ್ದು ಜನವರಿ 7 ರವರೆಗು ಇರುತ್ತದೆ.

See also  ಬಾಗೇಪಲ್ಲಿಗೆ ತೆರಳಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಕೊಂಡು ಹೋಗುತ್ತಿರುವ ಆಂಧ್ರಪ್ರದೇಶದ ಜನರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು