News Kannada
Saturday, March 25 2023

ಆಂಧ್ರಪ್ರದೇಶ

ಕರ್ತವ್ಯದ ವೇಳೆಯಲ್ಲೇ ಮೃತಪಟ್ಟ ಬಸ್ ನಿರ್ವಾಹಕ

Photo Credit : News Kannada

ಆಂಧ್ರಪ್ರದೇಶ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್​ನಲ್ಲಿದ್ದ ಕಂಡಕ್ಟರ್​ ಒಬ್ಬರು ಕರ್ತವ್ಯದಲ್ಲಿ ಇರುವಾಗಲೇ ಮೃತಪಟ್ಟಿರುವ ಘಟನೆ ನಡೆದಿದೆ.

ತುಮಕೂರಿನ ತಿಪ್ಪೇಸ್ವಾಮಿ ಎನ್ನುವವರು ಮೃತಪಟ್ಟವರು.ತುಮಕೂರು ಡಿಪೋ-2ರಲ್ಲಿ ನಿರ್ವಾಹಕರಾಗಿದ್ದರು ತಿಪ್ಪೇಸ್ವಾಮಿ.

ಕರ್ನೂಲ್​ನ ಢಾಣಾಪುರ ನಿಲ್ದಾಣದಲ್ಲಿ ಬಸ್​​ ನಿಲ್ಲಿಸಿ, ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗಿತ್ತು. ಇನ್ನೇನು ಬಾಗಿಲು ಹಾಕಿಕೊಂಡು ಸೀಟಿನಲ್ಲಿ ಕುಳಿತುಕೊಳ್ಳುವಷ್ಟರಲ್ಲಿಯೇ ಹೃದಯಾಘಾತವಾಗಿದೆ. ದಿಢೀರ್​ ಕುಸಿದು ಬಿದ್ದಿದ್ದಾರೆ. ಬಸ್​ ಚಾಲಕ ತಕ್ಷಣ ಬಸ್​​ನಲ್ಲಿದ್ದ​ ಪ್ರಯಾಣಿಕರನ್ನು ಅಲ್ಲೇ ಇಳಿಸಿದರು. ತಿಪ್ಪೇಸ್ವಾಮಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.

See also  ದೋಣಿಯಿಂದ ಬಿದ್ದ ಮೀನುಗಾರ ಸಾವು-ಮಲ್ಪೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು