News Kannada
Thursday, October 06 2022

ಆಂಧ್ರಪ್ರದೇಶ

ಶ್ರೀಲಂಕಾದ ಜನರ ನೆರವಿಗೆ ಬರಲು ಪುಟ್ಟಪರ್ತಿ ಸತ್ಯ ಸಾಯಿ ಟ್ರಸ್ಟ್ ಗೆ ಮನವಿ - 1 min read

Photo Credit :

ಆಂಧ್ರಪ್ರದೇಶ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದ ಜನರ ನೆರವಿಗೆ ಧಾವಿಸಬೇಕು ಎಂದು ಮಾಜಿ ಕ್ರಿಕೆಟಿಗ ಅರ್ಜುನ್​​ ರಣತುಂಗ ಅವರು ಪುಟ್ಟಪರ್ತಿ ಸತ್ಯಸಾಯಿ ಟ್ರಸ್ಟ್​ಗೆ ಮನವಿ ಮಾಡಿದ್ದಾರೆ.

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿ ಪ್ರಶಾಂತಿ ನಿಲಯದಲ್ಲಿರುವ ಸತ್ಯಸಾಯಿ ಮಹಾ ಸಮಾಧಿಗೆ ಭೇಟಿ ನೀಡಿ, ಟ್ರಸ್ಟ್ ಕಚೇರಿಯಲ್ಲಿ ಮ್ಯಾನೇಜಿಂಗ್ ಟ್ರಸ್ಟಿಯಾದ ರತ್ನಾಕರ್ ರಾಜು ಅವರೊಂದಿಗೆ 2 ಗಂಟೆಗಳ ಕಾಲ ಸಭೆ ನಡೆಸಿದರು.

ಶ್ರೀಲಂಕಾದ ಜನರು ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗಿದ್ದಾರೆ. ಇದರಿಂದಾಗಿ ಟ್ರಸ್ಟ್​ ಉದಾರವಾಗಿ ನಡೆದುಕೊಂಡು ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಟ್ರಸ್ಟ್‌ಗೆ ಒತ್ತಾಯಿಸಿದರು. ಔಷಧಿಗಳನ್ನು ಒದಗಿಸಿಕೊಡುವ ಮನವಿಗೆ ಟ್ರಸ್ಟ್ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಣತುಂಗ ತಿಳಿಸಿದರು.

See also  ಅಧಿಕಾರಗಳು ಎಲ್ಲ ರಾಜ್ಯಗಳ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು