News Kannada
Monday, January 30 2023

ಆಂಧ್ರಪ್ರದೇಶ

ಖಾಸಗಿ ಬಸ್ ಪಲ್ಟಿ: ಓರ್ವ ಸಾವು,ಹಲವರಿಗೆ ಗಾಯ

Photo Credit :

ಕಾಕಿನಾಡ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್​ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಗಂಡೆಪಲ್ಲಿ ಮಂಡಲ್‌ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಈ ಬಸ್ ವಿಜಯನಗರದಿಂದ ಏಲೂರು ಕಡೆಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ಬಸ್​ ನಲ್ಲಿ ವರ ಕೂಡ ಇದ್ದು, ಒಟ್ಟು 36 ಜನರು ಬಸ್​ ಲ್ಲಿದ್ದರು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವರನ ಚಿಕ್ಕಪ್ಪ ಕೋದಂಡ ರಾಮಯ್ಯ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಮ್ನು ಈ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಮತ್ತು ಜಗ್ಗಂಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಜನಗರಂ ಜಿಎಸ್‌ಎಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪಲ್ಟಿಯಾಗಿದ್ದ ಬಸ್​ ಅನ್ನು ಕ್ರೇನ್ ಸಹಾಯದಿಂದ ಹೆದ್ದಾರಿಯಿಂದ ಹೊರ ತೆಗೆಯಲಾಗಿದೆ ಎನ್ನಲಾಗುತ್ತಿದೆ.

See also  ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಇಬ್ಬರು ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು