NewsKarnataka
Monday, November 29 2021

ಆಂಧ್ರಪ್ರದೇಶ

ಆಂಧ್ರಪ್ರದೇಶ : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್

05-Oct-2021 ಆಂಧ್ರಪ್ರದೇಶ

ಆಂಧ್ರಪ್ರದೇಶ ಸರ್ಕಾರ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ನೀಡುತ್ತಿದೆ. ಇಂದು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರು ಕ್ಯಾಂಪ್ ಕಚೇರಿಯಲ್ಲಿ ‘ಸ್ವೇಚ್ಛ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು ತಿಂಗಳಿಗೆ ಹತ್ತು ಸ್ಯಾನಿಟರಿ ನ್ಯಾಪ್ಕಿನ್ ನೀಡಲಾಗುತ್ತದೆ. ಈ ಯೋಜನೆ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಮಧ್ಯಂತರ...

Know More

ಗುಲಾಬ್ ಚಂಡಮಾರುತ : ಇನ್ನೆರಡು ದಿನ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ

28-Sep-2021 ಆಂಧ್ರಪ್ರದೇಶ

ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇದರ ಪರಿಣಾಮ ಇನ್ನೆರಡು ದಿನ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಶಿವಮೊಗ್ಗ,...

Know More

ಗುಲಾಬ್ ಚಂಡಮಾರುತ: ಭೂಕುಸಿತಕ್ಕೆ ಮುಂಚಿತವಾಗಿ ಒಡಿಶಾ, ಆಂಧ್ರಕ್ಕೆ ಐಎಂಡಿ ರೆಡ್ ಅಲರ್ಟ್ ನೀಡಿದೆ

26-Sep-2021 ಆಂಧ್ರಪ್ರದೇಶ

ನವದೆಹಲಿ:   ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಭೂಕುಸಿತಕ್ಕೆ ಮುನ್ನ ದಕ್ಷಿಣ ಒಡಿಶಾ ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ‘ಗುಲಾಬ್’ ಚಂಡಮಾರುತಕ್ಕೆ ರೆಡ್ ಅಲರ್ಟ್ ಘೋಷಿಸಿದೆ.’ಇದು ಬಹುತೇಕ ಪಶ್ಚಿಮ ದಿಕ್ಕಿಗೆ ಚಲಿಸಿ ಉತ್ತರ ಆಂಧ್ರ...

Know More

ಭಾರತದ ಪೂರ್ವ ಕರಾವಳಿಯಲ್ಲಿ ಗುಲಾಬ್ ಚಂಡಮಾರುತ, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ

26-Sep-2021 ಆಂಧ್ರಪ್ರದೇಶ

ಇಂದು ಭಾರತದ ಪೂರ್ವ ಕರಾವಳಿಯಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಲಿದ್ದು, ಇದು ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿ ನಿಯಂತ್ರಿಸಲು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು...

Know More

ಚಂಡಮಾರುತದ ಎಚ್ಚರಿಕೆಯ ನಂತರ, ಒಡಿಶಾ, ಆಂಧ್ರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ

25-Sep-2021 ಆಂಧ್ರಪ್ರದೇಶ

ಭುವನೇಶ್ವರ: ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶದ ಚಂಡಮಾರುತದ ಎಚ್ಚರಿಕೆಯ ನಂತರ, ಐಎಂಡಿ ಭುವನೇಶ್ವರವು ಎರಡೂ ಸ್ಥಳಗಳಿಗೆ ಮಳೆ ಎಚ್ಚರಿಕೆ ನೀಡಿದೆ. IMD ಭುವನೇಶ್ವರದ ವಿಜ್ಞಾನಿ ಡಾ.ಸಂಜೀವ್ ದ್ವಿವೇದಿ, “ಚಂಡಮಾರುತದ ಎಚ್ಚರಿಕೆಯನ್ನು ನೀಡಿದ ನಂತರ,...

Know More

ತಮಿಳುನಾಡು ನೀಟ್ ಕುರಿತ ರಾಜನ್ ಆಯೋಗದ ವರದಿ ಬಗ್ಗೆ ಚರ್ಚೆ

23-Sep-2021 ಆಂಧ್ರಪ್ರದೇಶ

ಆಡಳಿತಾರೂ ಡಿಎಂಕೆ ಮತ್ತು ಕಮಲ್ ಹಾಸನ್ ನ ಮಕ್ಕಳ ನೀತಿ ಮೈಯಂ ನಂತಹ ರಾಜಕೀಯ ಪಕ್ಷಗಳು ನೀಟ್ ವಿರುದ್ಧ ಹೊರಬಂದಾಗಲೂ, ನ್ಯಾಯಮೂರ್ತಿ ಎ.ಕೆ.ರಾಜನ್ ಸಮಿತಿಯ ಪರವಾಗಿ ಪ್ರಚಾರ ಮಾಡುತ್ತಿದ್ದರು, ಮಾಜಿ ಉಪಕುಲಪತಿ ಮತ್ತು ತಮಿಳುನಾಡಿನ...

Know More

ಅಧಿಕಾರಗಳು ಎಲ್ಲ ರಾಜ್ಯಗಳ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು

19-Sep-2021 ಆಂಧ್ರಪ್ರದೇಶ

ಚೆನ್ನೈ: ತಮಿಳುನಾಡಿಗೆ ಸಂಸತ್‌ನಲ್ಲಿ ಕಡಿಮೆ ಪ್ರಾತಿನಿಧ್ಯ ನೀಡುವ ಮೂಲಕ ಕಳೆದ 14 ಚುನಾವಣೆಗಳಲ್ಲಿ ಅನ್ಯಾಯ ಮಾಡಲಾಗಿದೆ. ಹೀಗಾಗಿ ಕೋರ್ಟ್ ಅಂದಾಜಿನಂತೆ ಸುಮಾರು 5,600 ಕೋಟಿ ರೂ ಮೊತ್ತದ ಹಣವನ್ನು ಪರಿಹಾರವನ್ನಾಗಿ ನೀಡಬೇಕು ಎಂದು ನ್ಯಾಯಮೂರ್ತಿಗಳಾದ...

Know More

ಲಿಂಗಪಾಲೆಂ ಗ್ರಾಮದಲ್ಲಿ ಬೀದಿನಾಯಿಗಳ ಮಾರಣಹೋಮ

16-Sep-2021 ಆಂಧ್ರಪ್ರದೇಶ

ಆಂಧ್ರ ಪ್ರದೇಶ:ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯ ಗ್ರಾಮವೊಂದರಲ್ಲಿ 300ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ವಿಷವಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೀದಿ ನಾಯಿಗಳ‌ ಕಾಟ ಹೆಚ್ಚಾಗಿರುವ ಆಗಿರುವ ಕಾರಣದಿಂದ ‌ಲಿಂಗಪಾಲೆಂ...

Know More

14 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆ ನಿರ್ಮಾಣ

15-Sep-2021 ಆಂಧ್ರಪ್ರದೇಶ

  ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಮರುಬಳಕೆ ವಸ್ತುಗಳನ್ನು ಬಳಸಿ ಪ್ರಧಾನಿ ಮೋದಿಯವರ 14 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಗುಂಟೂರಿನ ತೆನಾಲಿಯ ವೆಂಕಟೇಶ್ವರ್ ರಾವ್ ಹಾಗೂ ಅವರ ಪುತ್ರ ರವಿ ನೇತೃತ್ವದಲ್ಲಿ ಪ್ರತಿಮೆ...

Know More

ಬ್ಯಾಂಕ್ ನಿಂದಲೇ ಚಿನ್ನ ಮಾಯ!

07-Sep-2021 ಆಂಧ್ರಪ್ರದೇಶ

ಗುಂಟೂರು :  ಆಂಧ್ರಪ್ರದೇಶದ  ಬಾಬಾಪಟ್ಲಾ ಶಾಖೆಯ ಬ್ಯಾಂಕ್ ಆಫ್ ಬರೋಡಾ ಕಚೇರಿಯಲ್ಲಿ ಈ ಸುಮಾರು 5.8 ಕೆ.ಜಿ ಚಿನ್ನ ನಾಪತ್ತೆಯಾಗಿದೆ . ಬರೋಬ್ಬರಿ  2.65 ಕೋಟಿ ರೂಪಾಯಿ ಮೊತ್ತದ ಚಿನ್ನ ನಾಪತ್ತೆಯಾಗಿದೆ . ಇದೇ...

Know More

ವಿವಾಹವಾದ 3ನೇ ದಿನಕ್ಕೆ ವಧು ಅಪಘಾತದಲ್ಲಿ ಸಾವು

28-Aug-2021 ಆಂಧ್ರಪ್ರದೇಶ

ಹೈದರಾಬಾದ್​, ;ಮದುವೆಯಾದ ಮೂರೇ ದಿನದಲ್ಲಿ ನವವಿವಾಹಿತೆ ಹಾಗೂ ಆಕೆಯ ತಂದೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ನಿರ್ಮಲ ಜಿಲ್ಲೆಯ ಮಾದಿಪದಗದಲ್ಲಿ ದುರ್ಘಟನೆ ನಡೆದಿದೆ. ಮೌನಿಕಾ (25), ತಂದೆ ರಾಜಯ್ಯ (50) ಮೃತದುರ್ದೈವಿಗಳು. ನಿರ್ಮಲ ಜಿಲ್ಲೆಯ...

Know More

ಸಹೋದರಿಯರಿಂದ ರಾಖಿ ಕಟ್ಟಿಸಿಕೊಳ್ಳೋದಕ್ಕೂ ಮುಂಚೆಯೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಅಣ್ಣ

24-Aug-2021 ಆಂಧ್ರಪ್ರದೇಶ

ಹೈದರಾಬಾದ್: ರಾಖಿ ಕಟ್ಟಲೆಂದೇ ಐವರು ಸೋದರಿಯರು ಅಣ್ಣನ ಮನೆಗೆ ಬಂದ ದಿನ, ಅಣ್ಣ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಚಿಂತಪಲ್ಲಿ ಲಕ್ಷ್ಮಯ್ಯ (59) ಮೃತರಾಗಿದ್ದಾರೆ. ರಕ್ಷಾಬಂಧನದಂದು ಅಣ್ಣನಿಗೆ ರಾಖಿ ಕಟ್ಟಲೆಂದೇಂದು ಸಹೋದರಿಯರು ಬಂದ...

Know More

ಖೋಟಾ ನೋಟು ಚಲಾವಣೆ ಮಾಡುತಿದ್ದ ತಂಡದ ಐವರ ಬಂಧನ

20-Aug-2021 ಆಂಧ್ರಪ್ರದೇಶ

ಹೈದರಾಬಾದ್, ; ನಕಲಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ನಗರ ಪೊಲೀಸರು ಪತ್ತೆಹಚ್ಚಿ ಐವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ ೧೬ ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳು ಸೇರಿದಂತೆ ಒಂದು ಲ್ಯಾಪ್‌ಟಾಪ್ ವಶ...

Know More

ಬೈಕ್‌ನಲ್ಲಿ ಕೂರುವುದಕ್ಕೇ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಯ ಹತ್ಯೆ

16-Aug-2021 ಆಂಧ್ರಪ್ರದೇಶ

ಆಂಧ್ರ ಪ್ರದೇಶ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಭಾನುವಾರ ಹಗಲು ಹೊತ್ತಿನಲ್ಲಿ ವಿದ್ಯಾರ್ಥಿನಿಯನ್ನು ಇರಿದು ಕೊಲೆ ಮಾಡಲಾಗಿದೆ. ಸ್ಥಳೀಯ ಪೊಲೀಸರ ಪ್ರಕಾರ, ಹುಡುಗಿ ಗುಂಟೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ-ಟೆಕ್ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. “ಇಂದು...

Know More

ಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ

14-Aug-2021 ಆಂಧ್ರಪ್ರದೇಶ

ಅಮರಾವತಿ : ನಾಯಿಯನ್ನು ಬೇಟೆಯಾಡಲು ಹೋಗಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ಅಮರಾವತಿ ಜಿಲ್ಲೆಯ ಕೊಂಡೇಶ್ವರ ಗ್ರಾಮದ ಬಳಿ ನಡೆದಿದೆ. ನಾಯಿ ಬೇಟೆಯಾಡಲು ಹೋಗಿ ಬಾವಿಗೆ ಬಿದ್ದ ಚಿರತೆಇಂದು ಬೆಳಗಿನ ಜಾವ ನಾಯಿಯನ್ನು ಬೇಟೆಯಾಡುತ್ತ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!