News Kannada
Tuesday, December 12 2023
ಆಂಧ್ರಪ್ರದೇಶ

ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ

Fire Accident
Photo Credit : News Kannada

ಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ,.

ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಸದಾ ಭಕ್ತರಿಂದ ತುಂಬಿ ತುಳುಕುವ ಶ್ರೀಶೈಲ ದೇವಸ್ಥಾನದ ಅಂಗಡಿಗಳಲ್ಲಿ ಬುಧವಾರ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ.

See also  ಚಂದ್ರಬಾಬು ನಾಯ್ಡು ನಂಬರ್‌ ಒನ್‌ ಆರೋಪಿ: ಕ್ರಿಮಿನಲ್ ಪ್ರಕರಣ ದಾಖಲಾಗಿದ್ದೇಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು