News Kannada
Thursday, December 01 2022

ಅರುಣಾಚಲಪ್ರದೇಶ

ಅರುಣಾಚಲ ಪ್ರದೇಶದಲ್ಲಿ ಮುಂಜಾನೆ 4.9 ತೀವ್ರತೆಯ ಭೂಕಂಪ

Photo Credit :

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಬಸರ್‌ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ 10 ಅಡಿ ಆಳದಲ್ಲಿ ಮಂಗಳವಾರ ಮುಂಜಾನೆ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್‌ಸಿಎಸ್) ಪ್ರಕಟಿಸಿದೆ.

ಬಸರ್‌ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ.ಮುಂಜಾನೆ 4.30ರ ಸುಮಾರಿಗೆ ಜನತೆಗೆ ಕಂಪನದ ಅನುಭವವಾಯಿತು ಎಂದು ಎನ್‌ಸಿಎಸ್ ಹೇಳಿದೆ.

“18-01-2022ರಂದು ಮುಂಜಾನೆ 04.29.30ಕ್ಕೆ ಅಕ್ಷಾಂಶ 29.16 ಮತ್ತು ರೇಖಾಂಶ 93.97, 10 ಅಡಿ ಆಳದಲ್ಲಿ ಅರುಣಾಚಲ ಪ್ರದೇಶದ ಬಸರ್‌ನಿಂದ ಆಗ್ನೇಯಕ್ಕೆ 148 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ” ಎಂದು ಎನ್‌ಸಿಎಸ್ ಟ್ವೀಟ್ ಮಾಡಿದೆ.

ಯಾವುದೇ ಹಾನಿ ಅಥವಾ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

See also  ಸೌತ್ ಇಂಡಿಯಲ್ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು