News Karnataka Kannada
Thursday, March 28 2024
Cricket
ಬಿಹಾರ

ದೂರು ಕೊಡಲು ಹೋಗಿದ್ದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ

Kasargod: Naxals in army uniform
Photo Credit :

ಪಾಟ್ನಾ : ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮಸಾಜ್ ಮಾಡಿಸಿಕೊಂಡ ಹಿರಿಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು NDTV ವರದಿ ಮಾಡಿದೆ.

ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಔಟ್‌ಪೋಸ್ಟ್‌ನ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಅವರು ಶರ್ಟ್ ಇಲ್ಲದೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದಾಗ ಫೋನ್‌ನಲ್ಲಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ಪೊಲೀಸ್ ಔಟ್‌ಪೋಸ್ಟ್‌ನಲ್ಲಿರುವ ವಸತಿ ಕ್ವಾರ್ಟರ್ಸ್‌ನಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ವಿಡಿಯೋ ವೈರಲ್ ಆದ ನಂತರ ಸಹರ್ಸಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು