News Kannada
Friday, October 07 2022

ಬಿಹಾರ

ಬಿಹಾರ: ಡಿಎಂಯು ರೈಲು ಇಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ - 1 min read

Special train to run between Bengaluru and Mangaluru for 3 days a week till August 31
Photo Credit : Pixabay

ಬಿಹಾರ: ಇಂದು ಮುಂಜಾನೆ ಡಿಎಂಯು ರೈಲು ಇಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡ ಘಟನೆ ಬಿಹಾರದ ಭೆಲ್ವಾ ರೈಲು ನಿಲ್ದಾಣದಲ್ಲಿ ನಡೆದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಜ್ವಾಲೆ ತೀವ್ರವಾಗಿದ್ದು, ಇಂಜಿನ್‌ ಪೂರ್ತಿ ಸುಟ್ಟು ಕರಕಲಾಗಿದೆ.

ಅದೃಷವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೆ ಇಲಾಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರೈಲು ರಕ್ಸಾಲ್‌ನಿಂದ ನರ್ಕಟಿಯಾಗಂಜ್‌ಗೆ ಹೋಗುತ್ತಿತ್ತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಎಂಜಿನ್‌ನಿಂದ ಇತರೆ ಭೋಗಿಗಳಿಗೆ ಬೆಂಕಿ ಹರಡಲಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿವೆ.

See also  ವಿಚಿತ್ರ ಪ್ರೇಮಕಥೆ: ಸಹೋದರನ ಜೊತೆ ಲವ್ವಲ್ಲಿ ಬಿದ್ದ ವಿಧವೆ ಸಹೋದರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು