News Kannada
Sunday, October 01 2023
ಬಿಹಾರ

ಬಿಹಾರ: ರಸ್ತೆ ಅಪಘಾತದಲ್ಲಿ ಐವರಿಗೆ ಗಾಯ

Woman dies after being hit by truck on bike
Photo Credit : Freepik

ಗೋಪಾಲಗಂಜ್: ಬಿಹಾರದ ಗೋಪಾಲ್‌ಗಂಜ್​ ಬಳಿ  ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಟ್ರಕ್​​, ಹಾಲಿನ ವಾಹನ ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಮೂರು ವಾಹನಗಳ ಚಾಲಕರು ಹಾಗೂ ಸ್ಕಾರ್ಪಿಯೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಅಪಘಾತದ ವಾಹನಗಳನ್ನು ರಸ್ತೆಯಿಂದ ತೆಗೆದು ಸಂಚಾರ ಸುಗಮಗೊಳಿಸಿದ್ದಾರೆ.

ಅಪಘಾತದಲ್ಲಿ ಟ್ರಕ್​ ಚಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಈತ ಪರಾರಿಯಾಗಿದ್ದಾನೆ. ಇನ್ನು ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಹಮದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಸಾಹನ್ ಗ್ರಾಮದ ಬಳಿ ಎಸ್‌ಎಚ್-90 ಘಟನೆ ನಡೆದಿದೆ.

See also  ಮದ್ಯಪಾನ ಮಾಡುವವರು ಮಹಾಪಾಪಿಗಳು; ಮುಖ್ಯಮಂತ್ರಿ ನಿತೀಶ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು